ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

ಬೆಂಗಳೂರು : ಬಹುನಿರೀಕ್ಷಿತ ‘ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ’ಯನ್ನು (𝗞𝗔𝗢𝗠𝗔 𝟮𝟬𝟮𝟱) ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ ಅಂಗೀಕರಿಸಬೇಕು ಹಾಗೂ ಅಪಾರ್ಟ್‌ಮೆಂಟ್‌ ಸಮುದಾಯಗಳ ಮೇಲೆ ವಿಧಿಸಲಾಗಿರುವ ತಾರತಮ್ಯದಿಂದ ಕೂಡಿದ ಘನತ್ಯಾಜ್ಯ ನಿರ್ವಹಣಾ ಶುಲ್ಕವನ್ನು ತಕ್ಷಣವೇ ಹಿಂಪಡೆಯಬೇಕು ಎಂದು‌ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡೆರೇಷನ್ (𝗕𝗔𝗙) ಸರ್ಕಾರವನ್ನು ಮನವಿ ಮಾಡಿದೆ. ಇಂದು ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಫೆಡರೇಷನ್‌ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಹಳೆಯ 𝟭𝟵𝟳𝟮 ರ ಕಾಯ್ದೆಯ ಬದಲಿಗೆ ಹೊಸ ಕಾನೂನನ್ನು ತರಲಾಗುವುದು ಎಂದು ಮಾನ್ಯ … Continue reading ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ