ಶಾಲೆಗಳಲ್ಲಿ ನಾಡಗೀತೆಯ ಹಾಡುವಿಕೆ ಕಡ್ಡಾಯದ ಆದೇಶವನ್ನು ಅನುಷ್ಠಾನ ಮಾಡಿ: ಬಿಳಿಮಲೆ ಖಡಕ್ ಸೂಚನೆ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜಯ ಭಾರತ ಜನನಿಯ ತನುಜಾತೆ ಶೀರ್ಷಿಕೆಯ ನಾಡಗೀತೆ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ 20 ವರ್ಷಗಳೇ ಸಂದಿದ್ದರೂ ಈ ಆದೇಶದ ಸಮರ್ಪಕ ಅನುಷ್ಠಾನವಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, 2004ರಲ್ಲಿ ಸರ್ಕಾರವು ಕುವೆಂಪು ಅವರ … Continue reading ಶಾಲೆಗಳಲ್ಲಿ ನಾಡಗೀತೆಯ ಹಾಡುವಿಕೆ ಕಡ್ಡಾಯದ ಆದೇಶವನ್ನು ಅನುಷ್ಠಾನ ಮಾಡಿ: ಬಿಳಿಮಲೆ ಖಡಕ್ ಸೂಚನೆ