ರಾಜ್ಯದ ಎಲ್ಲಾ ಕ್ಲಬ್ ಗಳ ಸದನ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸಿ: ಸಭಾಧ್ಯಕ್ಷರಿಗೆ MLC ರಮೇಶ್ ಬಾಬು ಪತ್ರ
ಬೆಂಗಳೂರು: ಕರ್ನಾಟಕದಲ್ಲಿ ಮತ್ತು ಬಿಬಿಎಂಪಿ (ಜಿಬಿಎ) ವ್ಯಾಪ್ತಿಯಲ್ಲಿ ಬರುವ ಕ್ಲಬ್ ಗಳ ಸದನ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸುವಂತೆ ಸಭಾಧ್ಯಕ್ಷರಾದಂತ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು,ಕರ್ನಾಟಕ 14ನೇ ವಿಧಾನಸಭೆಯು 2012-13ನೇ ಸಾಲಿನಲ್ಲಿ ರಾಜ್ಯದ ಮತ್ತು ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬರುವ ಕ್ಲಬ್ ಗಳ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿಯನ್ನು ರಚಿಸಿತ್ತು. ಗೌರವಾನ್ವಿತ … Continue reading ರಾಜ್ಯದ ಎಲ್ಲಾ ಕ್ಲಬ್ ಗಳ ಸದನ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸಿ: ಸಭಾಧ್ಯಕ್ಷರಿಗೆ MLC ರಮೇಶ್ ಬಾಬು ಪತ್ರ
Copy and paste this URL into your WordPress site to embed
Copy and paste this code into your site to embed