ಸಿಎಂ ಸಿದ್ಧರಾಮಯ್ಯನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಸಭೆ: ಇಲ್ಲಿದೆ ಹೈಲೈಟ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ. • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ … Continue reading ಸಿಎಂ ಸಿದ್ಧರಾಮಯ್ಯನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಸಭೆ: ಇಲ್ಲಿದೆ ಹೈಲೈಟ್ಸ್