ಸಂವಿಧಾನ ಕಲಂ 371(ಜೆ) ಜಾರಿ ಪರಿಣಾಮ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ‌ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಲಂ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಕ್ಕಿವೆ. ಕಲಬುರಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ … Continue reading ಸಂವಿಧಾನ ಕಲಂ 371(ಜೆ) ಜಾರಿ ಪರಿಣಾಮ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ‌ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ