ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ
ಬೆಂಗಳೂರು: ರಾಜ್ಯ ಸರ್ಕಾದಿಂದ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಹಾಗೂ ನಿರ್ವಹಣೆಗಾಗಿ ಇ-ಉಪಕರಣ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ, ಬೆಂಗಳೂರು ಇವರು ಪ್ರಸ್ತಾಪಿಸಿರುವಂತೆ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-150ರಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಔಷಧಿಗಳನ್ನು ವಿತರಿಸಲು KSMSCL ಸಂಸ್ಥೆಯನ್ನು ಬಲಪಡಿಸಲಾಗುವುದು. ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ … Continue reading ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ
Copy and paste this URL into your WordPress site to embed
Copy and paste this code into your site to embed