BIG NEWS: ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆ ಜಾರಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಶಾಲೆಗೆ ಚಕ್ಕರ್ ಹಾಕೋದಕ್ಕೆ ಬ್ರೇಕ್ ಬೀಳಲಿದೆ. ಅಲ್ಲದೇ ಪಾಠ ಮಾಡದೇ ಕಳ್ಳಾಟ ಮಾಡೋದಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆಯನ್ನು ಶಾಲಾ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್‌ಲೈನ್ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಖೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ. ಶಾಲೆ ತಲುಪಿದ ಬಳಿಕ ಶಿಕ್ಷಕರು … Continue reading BIG NEWS: ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆ ಜಾರಿ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed