ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ನಮ್ಮ ಬದ್ಧತೆ: ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ
ಕಲಬುರಗಿ : ಅಫಜಲ್ ಪುರ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಲ್ಲಿಂದ ಆಯ್ಕೆಯಾಗಿ ಹೋಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿ ಕಳಿಸಿದರೆ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು. ಅಫಜಲ್ ಪುರ ಮತಕ್ಷೇತ್ರದ ಗೊಬ್ಬೂರು ( ಬಿ ) ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕನಸಿದ್ದು. ಕಳೆದ ಐದು ವರ್ಷದಲ್ಲಿ ಅಭಿವೃದ್ದಿ ಕಾರ್ಯಗಳು ನಡೆದಿರಲಿಲ್ಲ. ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಜಿಲ್ಲೆಯ … Continue reading ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ನಮ್ಮ ಬದ್ಧತೆ: ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ
Copy and paste this URL into your WordPress site to embed
Copy and paste this code into your site to embed