GOOD NEWS: ರಾಜ್ಯಾಧ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಔಷಧಿ, ಉಪಕರಣ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದಿದ್ದಾರೆ. ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 … Continue reading GOOD NEWS: ರಾಜ್ಯಾಧ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಔಷಧಿ, ಉಪಕರಣ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆ