‘ನಿಪುಣ ಕರ್ನಾಟಕ ಯೋಜನೆ’ ಜಾರಿ: ‘AI ತಂತ್ರಜ್ಞಾನ’ದೊಂದಿಗೆ ಕೌಶಲ್ಯ ತರಬೇತಿ

ಬೆಂಗಳೂರು: ನಿಪುಣ ಕರ್ನಾಟಕ ಯೋಜನೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಈ ಯೋಜನೆಯ ಅಡಿಯಲ್ಲಿ ಆಧುನಿಕ ಎಐ ತಂತ್ರಜ್ಞಾನಗಳೊಂದಿಗೆ ಕೌಶಲ್ಯ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಈ ಕುರಿತು ಮಾಹಿತಿ ನೀಡಿರುವಂತ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರು, ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದಿದ್ದಾರೆ. ಈ ಯೋಜನೆಯನ್ನು ₹100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಈ ಯೋಜನೆಯನ್ನು ₹10 … Continue reading ‘ನಿಪುಣ ಕರ್ನಾಟಕ ಯೋಜನೆ’ ಜಾರಿ: ‘AI ತಂತ್ರಜ್ಞಾನ’ದೊಂದಿಗೆ ಕೌಶಲ್ಯ ತರಬೇತಿ