BIG NEWS: ‘ಪರಿಶಿಷ್ಟ ಜಾತಿ’ಗಳಿಗೆ ಒಳಮೀಸಲಾತಿ ಜಾರಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
ಬೆಂಗಳೂರು: ಕರ್ನಾಟಕದ ದಶಕಗಳ ಕಾಲದ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಈಗ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ (SC) ಪಟ್ಟಿಯಲ್ಲಿರುವ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿಯನ್ನು (Internal Reservation) ಕಲ್ಪಿಸಿ ಅಧಿಕೃತ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಆಧರಿಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಿನ್ನೆಲೆ ಮತ್ತು ಆಯೋಗದ ರಚನೆ ಸುಪ್ರೀಂ ಕೋರ್ಟ್‌ನ ಸಿಎ ನಂ. 2317 (ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇಬಿಂದರ್ ಸಿಂಗ್ … Continue reading BIG NEWS: ‘ಪರಿಶಿಷ್ಟ ಜಾತಿ’ಗಳಿಗೆ ಒಳಮೀಸಲಾತಿ ಜಾರಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
Copy and paste this URL into your WordPress site to embed
Copy and paste this code into your site to embed