‘ಯುವನಿಧಿ ಗ್ಯಾರಂಟಿ ಯೋಜನೆ’ ಜಾರಿ ನಮ್ಮ ಸರ್ಕಾರದ ಹೆಮ್ಮೆಯ ಸಂಗತಿ: ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು … Continue reading ‘ಯುವನಿಧಿ ಗ್ಯಾರಂಟಿ ಯೋಜನೆ’ ಜಾರಿ ನಮ್ಮ ಸರ್ಕಾರದ ಹೆಮ್ಮೆಯ ಸಂಗತಿ: ಸಚಿವ ಎಸ್ ಮಧು ಬಂಗಾರಪ್ಪ