Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!

ಐಪಿಎಲ್ 2026ರ ಕೊನೆ ಪಂದ್ಯದಲ್ಲಿ ಸಿಕ್ಕಿತು ಚಾನ್ಸ್: ಮಗ ಅರ್ಜುನ್ ತಾಳ್ಮೆಗೆ ಭಾವುಕ ಸಂದೇಶ ಬರೆದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್!

`PF’ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ವಾಟ್ಸಾಪ್ ಮೂಲಕವೇ ಸಿಗಲಿದೆ ಇಪಿಎಫ್ಒ ಸೇವೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ
KARNATAKA

BIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

By kannadanewsnow57

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು.

ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು. ಅನವಶ್ಯಕವಾಗಿ ಗುಂಪುಗೂಡಬಾರದು.

ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು.

ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ… pic.twitter.com/k8jcvK6kmh

— DIPR Karnataka (@KarnatakaVarthe) December 29, 2025

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಹೊಸ ವರ್ಷಾಚರಣೆಗೆ ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ.

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ.

ಬೆಂಗಳೂರು ನಗರದಾದ್ಯಂತ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ.

ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ

ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು.

ಪಟಾಕಿ ಸಿಡಿಸುವಂತಿಲ್ಲ.

ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ.

ಪ್ರಚೋದನಕಾರಿ ಹಾಡು ಹಾಕಬಾರದು.

ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು

ಕಾರ್ಯಕ್ರಮದ ಸ್ಥಳದಲ್ಲಿ ಅಗ್ನಿ ನಿರೋಧಕ ಉಪಕರಣ ಅಳವಡಿಸಬೇಕು.

ಅಗ್ನಿ ಅವಘಡಗಳು ಹಾಗೂ ಕಾಲ್ತುಳಿತ ಸಂಭವಿಸದಂತೆ ಎಚ್ಚರ ವಹಿಸಬೇಕು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳದಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು.

ಪ್ರವೇಶ ದ್ವಾರ, ನಿರ್ಗಮನ ದ್ವಾರ, ವಾಹನ ನಿಲುಗಡೆ ಸ್ಥಳ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ದೃಶ್ಯಾವಳಿಗಳನ್ನು ಕನಿಷ್ಠ 30 ದಿನಗಳವರೆಗೆ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು.

Important announcement to the public: Be aware of this safety precaution during New Year celebrations!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

2 Mins Read
Recent News

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!

ಐಪಿಎಲ್ 2026ರ ಕೊನೆ ಪಂದ್ಯದಲ್ಲಿ ಸಿಕ್ಕಿತು ಚಾನ್ಸ್: ಮಗ ಅರ್ಜುನ್ ತಾಳ್ಮೆಗೆ ಭಾವುಕ ಸಂದೇಶ ಬರೆದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್!

`PF’ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ವಾಟ್ಸಾಪ್ ಮೂಲಕವೇ ಸಿಗಲಿದೆ ಇಪಿಎಫ್ಒ ಸೇವೆ.!

BIG NEWS: ‘ವಿಲ್ ನೋಂದಣಿ’ ಕಡ್ಡಾಯವಲ್ಲ, ನೋಂದಾಯಿಸದಿದ್ದರೂ ಅದು ಸಿಂಧು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

By kannadanewsnow57 KARNATAKA 2 Mins Read

ಬೆಂಗಳೂರು: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳು ಹಾಗೂ ದೃಢೀಕರಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ…

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10ನೇ ತರಗತಿವರೆಗೂ `RTE’ ಉಚಿತ ಶಿಕ್ಷಣೆ ವಿಸ್ತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.