BIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು. ಅನವಶ್ಯಕವಾಗಿ ಗುಂಪುಗೂಡಬಾರದು. ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ … Continue reading BIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ