ರೈಲು ಪ್ರಯಾಣಿಕರೇ ಗಮನಿಸಿ : ಜು.1 ರಿಂದ `ತತ್ಕಾಲ್ ಟಿಕೆಟ್’ ಬುಕ್ಕಿಂಗ್ ಗೆ `ಆಧಾರ್ ದೃಢೀಕರಣ’ ಕಡ್ಡಾಯ.!
ನವದೆಹಲಿ: ಜುಲೈ1ರಿಂದ ತತ್ಕಾಲ್ ರೈಲು ಟಿಕೆಟ್ ಬುಕ್ಕಿಂಗ್ ನಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ಹಾಗಾದ್ರೆ ಏನೆಲ್ಲಾ ಹೊಸ ನಿಯಮಗಳು ಜಾರಿ ಎನ್ನುವ ಬಗ್ಗೆ ಮುಂದೆ ಓದಿ. ಜುಲೈ.1, 2025ರಿಂದ ಆಧಾರ್ ದೃಢೀಕೃತ ಬಳಕೆದಾರರು ತತ್ಕಾಲ್ ಯೋಜನೆಯಡಿಯಲ್ಲಿ ತಮ್ಮ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಜೂನ್ 10, 2025 ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಸಾಮಾನ್ಯ ಬಳಕೆದಾರರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ … Continue reading ರೈಲು ಪ್ರಯಾಣಿಕರೇ ಗಮನಿಸಿ : ಜು.1 ರಿಂದ `ತತ್ಕಾಲ್ ಟಿಕೆಟ್’ ಬುಕ್ಕಿಂಗ್ ಗೆ `ಆಧಾರ್ ದೃಢೀಕರಣ’ ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed