ರಾಜ್ಯದಲ್ಲಿ ‘ಕ್ಯಾನ್ಸರ್ ತಡೆ’ಗೆ ಸರ್ಕಾರದ ಮಹತ್ವದ ನಿರ್ಧಾರ: 14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕೆ’

ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 2025-26 ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ ಸಂಖ್ಯೆ:142ರಲ್ಲಿ ಘೋಷಿಸಿರುವಂತೆ Karnataka Mining Environment Restoration Corporation (KMERC) ಜಿಲ್ಲೆಗಳ 10 ತಾಲ್ಲೂಕುಗಳಲ್ಲಿನ 14 ವರ್ಷದ ಹೆಣ್ಣು ಮಕ್ಕಳಿಗೆ Humam Papiloma virus (HPV) ಲಸಿಕಾಕರಣ ಅನುಷ್ಠಾನಗೊಳಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-142ರಲ್ಲಿ “ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿಭಾದಿತ ಮತ್ತು … Continue reading ರಾಜ್ಯದಲ್ಲಿ ‘ಕ್ಯಾನ್ಸರ್ ತಡೆ’ಗೆ ಸರ್ಕಾರದ ಮಹತ್ವದ ನಿರ್ಧಾರ: 14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕೆ’