‘ರಿಲಯನ್ಸ್ ಜಿಯೋ’ದಿಂದ ಮಹತ್ವದ ನಿರ್ಧಾರ: ಕರ್ನಾಟಕದ ಶಾಲಾ ಮಕ್ಕಳಿಗೆ ‘AI ತರಬೇತಿ’

ಬೆಂಗಳೂರು : ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, ‘ಜಿಯೋ ಎಐ ಕ್ಲಾಸ್‌ರೂಮ್’ (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ. … Continue reading ‘ರಿಲಯನ್ಸ್ ಜಿಯೋ’ದಿಂದ ಮಹತ್ವದ ನಿರ್ಧಾರ: ಕರ್ನಾಟಕದ ಶಾಲಾ ಮಕ್ಕಳಿಗೆ ‘AI ತರಬೇತಿ’