ರಾಜ್ಯದ ‘ಶಾಲಾ ಶಿಕ್ಷಣ ಇಲಾಖೆ’ಯ ಅಧಿಕಾರಿ, ಸಿಬ್ಬಂದಿಗಳಿಗೆ ‘ರಜೆ ಅರ್ಜಿ’ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಇಇಡಿಎಸ್ ತಂತ್ರಾಂಶದ ಮೂಲಕ ರಜೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ 7ನೇ ವೇತನ ಶ್ರೇಣಿ ಹಾಗೂ ವೇತನವನ್ನು ಇಇಡಿಎಸ್ ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಮಾಹಿತಿ ಹಂಚಿಕೊಂಡಿದ್ದು, ವಿಷಯದನ್ವಯ ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಇದುವರೆಗೆ ಒಟ್ಟು 18 ಸೇವೆಗಳನ್ನು ನೌಕರರಿಗೆ ಕಡ್ಡಾಯಗೊಳಿಸಿದ್ದರೂ ಸಹ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆ … Continue reading ರಾಜ್ಯದ ‘ಶಾಲಾ ಶಿಕ್ಷಣ ಇಲಾಖೆ’ಯ ಅಧಿಕಾರಿ, ಸಿಬ್ಬಂದಿಗಳಿಗೆ ‘ರಜೆ ಅರ್ಜಿ’ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ