ರಾಜ್ಯದ ರೈತರಿಗೆ ಬೆಳೆ ಪರಿಹಾರದ ಬಗ್ಗೆ ಮಹತ್ವದ ಮಾಹಿತಿ: ನಿಮ್ಮ ಖಾತೆಗೆ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ
ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ಬರ ಆವರಿಸಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಬರ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಈಗಾಗಲೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಗೆ ಬಂದಿದ್ಯಾ ಇಲ್ವ ಅಂತ ಒಮ್ಮೆ ಈ ಕೆಳಗಿನ ವಿಧಾನದಲ್ಲಿ ಚೆಕ್ ಮಾಡಿ. ರಾಜ್ಯ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಹಾರ ಘೋಷಣೆ ಮಾಡಿತ್ತು. ಬೆಳೆಹಾನಿಗೆ ಸಂಬಂಧಿಸಿದಂತೆ ರೈತರಿಗೆ ಎಸ್ ಡಿ ಆರ್ ಎಫ್, ಎನ್ … Continue reading ರಾಜ್ಯದ ರೈತರಿಗೆ ಬೆಳೆ ಪರಿಹಾರದ ಬಗ್ಗೆ ಮಹತ್ವದ ಮಾಹಿತಿ: ನಿಮ್ಮ ಖಾತೆಗೆ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ
Copy and paste this URL into your WordPress site to embed
Copy and paste this code into your site to embed