ಬೆಂಗಳೂರು : ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಕಲಂ 74ರಲ್ಲಿ ಮಕ್ಕಳ ಮಾಹಿತಿಯನ್ನು ಹಾಗೂ ಭಾವಚಿತ್ರವನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021 ಅನ್ನು ಕಡ್ಡಾಯವಾಗಿ ಪಾಲಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಪ್ತಾಪ್ರ ಬಾಲಕೀಯ ಮೇಲೆ ನಡೆದ ಲೈಂಗಿಕ … Continue reading ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021 ಬಗ್ಗೆ ಮಹತ್ವದ ಮಾಹಿತಿ: ಈ ನಿಯಮ ತಪ್ಪಿದ್ರೇ ಕೇಸ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed