‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ಕುರಿತು ಮಹತ್ವದ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸಲಾಗಿದೆ. ಈ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಯನ್ನು ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ಕುರಿತು ಮಹತ್ವದ ಮಾಹಿತಿ