‘ಚರ್ಮ ಗಂಟು ರೋಗ’ದ ಬಗ್ಗೆ ರೈತರಿಗೊಂಡು ಮಹತ್ವದ ಮಾಹಿತಿ: ಈ ‘ಮನೆಮದ್ದು ಚಿಕಿತ್ಸೆ’ ಮಾಡಿ | Lumpy Skin Disease

ಕೆಎನ್ಎನ್ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಜಾನುವಾರುಗಳಿಗೆ ಚರ್ಮ ಗಂಟು ಖಾಯಿಲೆ ( Lumpy Skin Disease )  ವ್ಯಾಪಕವಾಗಿ ಹಬ್ಬಿದೆ. ಈ ರೋಗದ ಹರಡುವಿಕೆಯಿಂದಾಗಿ ಅನೇಕ ಪ್ರಾಣಿಗಳು ಸಾವನ್ನಪ್ಪುತ್ತಿದ್ದಾವೆ. ರೋಗ ತಡೆಗಟ್ಟುವಿಕೆಯ ಬಗ್ಗೆ ಪಶು ಸಂಗೋಪನಾ ಇಲಾಖೆಯಿಂದ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ರೈತರಾದಂತವರು ತಮ್ಮ ಜಾನುವಾರುಗಳ ರಕ್ಷಣೆಗಾಗಿ ಮನೆಯಲ್ಲಿ ತಯಾರಿಸಿ, ಈ ಔಷಧವನ್ನು ನೀಡುವ ಮೂಲಕ ಚರ್ಮ ಗಂಟು ಖಾಯಿಲೆಯಿಂದ ಜಾನುವಾರುಗಳನ್ನು ರಕ್ಷಿಸಬಹುದಾಗಿದೆ. BIGG NEWS : ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ … Continue reading ‘ಚರ್ಮ ಗಂಟು ರೋಗ’ದ ಬಗ್ಗೆ ರೈತರಿಗೊಂಡು ಮಹತ್ವದ ಮಾಹಿತಿ: ಈ ‘ಮನೆಮದ್ದು ಚಿಕಿತ್ಸೆ’ ಮಾಡಿ | Lumpy Skin Disease