ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳೋ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿದೆ. ಈ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನೇಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ಓಓಡಿ ( On Official Duty – OOD) ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಮಂಡ್ಯ ಉಪವಿಭಾಗಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ನೋಂದಣಿ ಸಮಿತಿ 87ನೇ … Continue reading ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳೋ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ