BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಗಧೀಕರಣದ ಬಗ್ಗೆ ಮಹತ್ವದ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ ಆರ್ ಎಂ ಎಸ್-5 ತಂತ್ರಾಂಶದಲ್ಲಿ ವೇತನ ಸೆಳೆಯುವ ನೌಕರರು ಹಬ್ಬದ ಮುಂಗಡ ಪಡೆಯಲು ಹಾಗೂ ಗಳಿಕೆ ರಜೆಯ ನಗಧೀಕರಣಕ್ಕಾಗಿ ಇಎಸ್ಎಸ್ ನ ಅಪ್ಲಿಕೇಶನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ 2.0 ನಿರ್ದೇಶನಾಲಯ ಯೋಜನಾ ವ್ಯವಸ್ಥಾಪಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯಗಳ/ ಇಲಾಖೆಗಳ ಪೈಕಿ ಹೆಚ್.ಆರ್.ಎಂ.ಎಸ್- 2 ನ ತಂತ್ರಾಂಶವನ್ನು ಬಳಸಿ ಈಗಾಗಲೇ ವೇತನ ಸೆಳೆಯುತ್ತಿರುವ ನೌಕರರಿಗೆ ESS … Continue reading BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಹಣ, ಗಳಿಕೆ ರಜೆ ನಗಧೀಕರಣದ ಬಗ್ಗೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed