ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ-2012 ರ ಅಡಿಯಲ್ಲಿನ ಗೊಂದಲಗಳಿಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖವಾದ ಸ್ಪಷ್ಟೀಕರಣವನ್ನು ನೀಡಿ ಆದೇಶ ಹೊರಡಿಸಲಾಗಿದೆ. ಅದೇನು ಅಂತ ಮುಂದೆ ಓದಿ. 1) ಪದವಿ ಪ್ರಮಾಣಪತ್ರಗಳ ವಿತರಣೆ (Final Degree Certificate): ಕಡ್ಡಾಯ ಗ್ರಾಮೀಣ ಸೇವೆ ಸಲ್ಲಿಸಬೇಕಾದ ಬಾಧ್ಯತೆ ಇರುವ ಅಭ್ಯರ್ಥಿಗಳಿಗೆ ಅಂತಿಮ ಪದವಿ ಪ್ರಮಾಣಪತ್ರ ಅಥವಾ ಕೋರ್ಸ್ ಪೂರ್ಣಗೊಳಿಸಿದ ಪ್ರಮಾಣಪತ್ರಗಳನ್ನು ನೀಡಲು 2012 ರ ಕಡ್ಡಾಯ ಸೇವಾ ಕಾಯ್ದೆಯಲ್ಲಿ ಯಾವುದೇ … Continue reading ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ