‘ಯುವನಿಧಿ ಯೋಜನೆ’ ಕುರಿತು ಮಹತ್ವದ ಮಾಹಿತಿ: ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಅವಕಾಶ | Yuvanidhi Scheme
ಮಡಿಕೇರಿ: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ಫಲಾನುಭವಿಗಳಿಗೆ ಜನವರಿ-2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ಸಂಬಂಧ ಮೇ, 01 ರಿಂದ ಮೇ, 20 ಒಳಗೆ ಯುವನಿಧಿ ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅಭ್ಯರ್ಥಿಗಳು ಇದರ ಸೌಲಭ್ಯವನ್ನು ಪಡೆಯಲು ಮುಂದುವರಿಸಬೇಕಾದಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿದೆ. ಸ್ವಯಂ ಘೋಷಣೆ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಅಥವಾ … Continue reading ‘ಯುವನಿಧಿ ಯೋಜನೆ’ ಕುರಿತು ಮಹತ್ವದ ಮಾಹಿತಿ: ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಅವಕಾಶ | Yuvanidhi Scheme
Copy and paste this URL into your WordPress site to embed
Copy and paste this code into your site to embed