ಹಿಂದುಳಿದ ವರ್ಗದವರಿಗೆ ಮಹತ್ವದ ಮಾಹಿತಿ: ಸಾಲ ಸೌಲಭ್ಯ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ದಾವಣಗೆರೆ: 2022-23ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಬರುವ ಹಿಂದುಳಿದ ವರ್ಗಗಳಾದ ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ, ವೀರಶೈವ ಲಿಂಗಾಯುತ, ಒಕ್ಕಲಿಗ ಹಾಗೂ ಮರಾಠ ಸಮುದಾಯಗಳ ವ್ಯಾಪ್ತಿಗೆ ಒಳಪಡುವ (ಕಾಡುಗೊಲ್ಲ ಮತ್ತು ಹಟ್ಟಿಗೊಲ್ಲ ನಿಗಮಗಳಡಿಯಲ್ಲಿ ಬರುವ ಸಮುದಾಯಗಳನ್ನು ಹೊರತುಪಡಿಸಿ) ಹಿಂದುಳಿದ ವರ್ಗಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs, GTTC, KGTTI ರಲ್ಲಿ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಅಮೃತ ಮುನ್ನಡೆ … Continue reading ಹಿಂದುಳಿದ ವರ್ಗದವರಿಗೆ ಮಹತ್ವದ ಮಾಹಿತಿ: ಸಾಲ ಸೌಲಭ್ಯ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed