ಬೆಂಗಳೂರು: ಯುಜಿಸಿಇಟಿ-2025ರಲ್ಲಿನ ಪರೀಕ್ಷೆಯ ನಂತ್ರ ಕೆಇಎಯಿಂದ CET Rank ಪ್ರಕಟಿಸಲಾಗಿತ್ತು. ಈ ಬಳಿಕ ವಿದ್ಯಾರ್ಥಿಗಳಿಗಿದ್ದಂತ ಕೆಲ ಗೊಂದಲಗಳಿಗೆ ಕೆಇಎ ಮಹತ್ವದ ಕ್ಲಾರಿಫಿಕೇಷನ್ ಬಿಡುಗಡೆ ಮಾಡಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೆಇಎ, UGCET-25 BPT, BPO AHS ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ CET Rank ನೀಡಲಾಗಿದೆ. UGCET-25 ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ ಎಂಬುದಾಗಿ ತಿಳಿಸಿದೆ.
ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ ಮುಗಿಸಿರುವವರು ಅರ್ಹರು ಎಂದು ಸ್ಪಷ್ಟ ಪಡಿಸಿದೆ.
#UGCET-25 #BPT, #BPO #AHS ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ #CETRank ನೀಡಲಾಗಿದೆ. UGCET-25 ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ.
ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ…— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 18, 2025
BREAKING: ’18 KAS ಅಧಿಕಾರಿ’ಗಳನ್ನು ವರ್ಗಾವಣೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ | KAS Officer Transfer
BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?