`PSI’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ದೇಹದಾರ್ಢತ್ಯೆ ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,  ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಸಂಬಂಧಿಸಿದಂತೆ ದೈಹಿಕ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ. SBI alert! 150 ನಿಮಿಷಗಳ ಕಾಲ ಅಲಭ್ಯವಾಗಲಿದೆ `ನೆಟ್ ಬ್ಯಾಕಿಂಗ್, YONO, UPI’ ಸೇವೆ! ಪೊಲೀಸ್ ಇಲಾಖೆಯು 2020-21 ನೇ ಸಾಲಿನ 545 ಮತ್ತು 402 ಪಿಎಸ್ ಐ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು. ಅರ್ಜಿ … Continue reading `PSI’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ದೇಹದಾರ್ಢತ್ಯೆ ಪರೀಕ್ಷೆಗೆ ದಿನಾಂಕ ನಿಗದಿ