Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ
KARNATAKA

KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆಸೆಟ್-25) ಅರ್ಹರಾದವರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಕ್ಲೇಮ್ ಪ್ರಕಾರ ಮೂಲ ದಾಖಲೆಗಳನ್ನು ಸಲ್ಲಿಸಿದವರಿಗೆ ಮಾತ್ರ ಕೆಸೆಟ್ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ದಾಖಲೆ ಪರಿಶೀಲನೆಗೆ ಆಹ್ವಾನಿಸುವ ದಿನದಂದು ಅರ್ಜಿಯಲ್ಲಿ ಉಲ್ಲೇಖಿಸಿರುವ ಪ್ರಕಾರ ಮೀಸಲಾತಿ ಸಂಬಂಧಿತ ದಾಖಲೆ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ಹಾಜರುಪಡಿಸುವುದು ಕಡ್ಡಾಯ. ದಾಖಲೆಗಳನ್ನು ಪರಿಶೀಲಿಸಿ, ಸರಿ ಇದ್ದರೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ.ಜಾತಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಮೀಸಲಾತಿ ಕೋರಿರುವ ಅಭ್ಯರ್ಥಿಗಳು RD ಸಂಖ್ಯೆ ಇರುವ, ತಹಶೀಲ್ದಾರರಿಂದ ವಿತರಿಸಲ್ಪಟ್ಟ ಪ್ರಮಾಣ ಪತ್ರವನ್ನು ದಾಖಲೆ ಪರಿಶೀಲನೆ ವೇಳೆ ಕಡ್ಡಾಯವಾಗಿ ಹಾಜರುಪಡಿಸಬೇಕು. ಒಂದು ವೇಳೆ ಹಾಜರುಪಡಿಸದಿದ್ದಲ್ಲಿ ಪ್ರಮಾಣ ಪತ್ರ ನೀಡಲಾಗುವುದಿಲ್ಲ. ಹಾಗೂ ಆ ಪ್ರವರ್ಗಕ್ಕೆ ನಿಗದಿಯಾಗಿರುವ ಸ್ಲಾಟ್ ಗಳನ್ನು ಭರ್ತಿ ಮಾಡಲು ಅವರ ನಂತರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿಯಮ ಪ್ರಕಾರ‌ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

JOB ALERT: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯದ ಈ ಸುಪ್ರಸಿದ್ಧ ದೇವಾಲಯದಲ್ಲಿ ಇನ್ಮುಂದೆ ‘ಮದುವೆ’ಗಳು ನಿಷೇಧ ; ಕಾರಣವೇನು.?

Share. Facebook Twitter LinkedIn WhatsApp Email

Related Posts

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

2 Mins Read

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

2 Mins Read

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

2 Mins Read
Recent News

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

State News
KARNATAKA

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

By ಸುರೇಶ್‌ KARNATAKA 2 Mins Read

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬೆನ್ನಲ್ಲೇ…

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.