KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆಸೆಟ್-25) ಅರ್ಹರಾದವರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಕ್ಲೇಮ್ ಪ್ರಕಾರ ಮೂಲ ದಾಖಲೆಗಳನ್ನು ಸಲ್ಲಿಸಿದವರಿಗೆ ಮಾತ್ರ ಕೆಸೆಟ್ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆ ಪರಿಶೀಲನೆಗೆ ಆಹ್ವಾನಿಸುವ ದಿನದಂದು ಅರ್ಜಿಯಲ್ಲಿ ಉಲ್ಲೇಖಿಸಿರುವ ಪ್ರಕಾರ ಮೀಸಲಾತಿ ಸಂಬಂಧಿತ ದಾಖಲೆ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ಹಾಜರುಪಡಿಸುವುದು ಕಡ್ಡಾಯ. ದಾಖಲೆಗಳನ್ನು ಪರಿಶೀಲಿಸಿ, ಸರಿ ಇದ್ದರೆ ಪ್ರಮಾಣ ಪತ್ರಗಳನ್ನು … Continue reading KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ