ರಾಜ್ಯದ ‘ಅಡುಗೆ ಸಿಬ್ಬಂದಿ’ಗಳಿಗೆ ಮಹತ್ವದ ಮಾಹಿತಿ: ಒಂದು ಬಾರಿ ‘ಇಡಿಗಂಟು’ ಸೌಲಭ್ಯಕ್ಕೆ ಈ ದಾಖಲೆಗಳು ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಡುಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಒಂದು ಬಾರಿಗೆ ಇಡಿಗಂಟು ಸೌಲಭ್ಯಕ್ಕೆ ಸರ್ಕಾರ ಅವಕಾಶ ನೀಡಿದೆ. ಈ ಇಡುಗಂಟು ಪಡೆಯಲು ಕಡ್ಡಾಯವಾಗಿ ಕೆಲ ದಾಖಲೆಗಳನ್ನು ಸಲ್ಲಿಸಬೇಕಿದೆ. ಅವು ಯಾವುವು ಅಂತ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಸುತ್ತೋಲೆ ಹೊರಡಿಸಿದ್ದು, ಪ್ರಧಾನಮಂತ್ರಿ ಪೋಷಣೆ ಶಕ್ತಿ ನಿರ್ಮಾಣ (ಮಧ್ಯಾಹ್ನ ಉಪಹಾರ ಯೋಜನೆ) ಕಾರ್ಯಕ್ರಮದಡಿ ಆಯ್ಕೆಗೊಂಡು ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದು, ದಿನಾಂಕ:31.03.2022 ರಂದು 60 … Continue reading ರಾಜ್ಯದ ‘ಅಡುಗೆ ಸಿಬ್ಬಂದಿ’ಗಳಿಗೆ ಮಹತ್ವದ ಮಾಹಿತಿ: ಒಂದು ಬಾರಿ ‘ಇಡಿಗಂಟು’ ಸೌಲಭ್ಯಕ್ಕೆ ಈ ದಾಖಲೆಗಳು ಕಡ್ಡಾಯ