ವಿಕಲಚೇತನರಿಗೆ ಮಹತ್ವದ ಮಾಹಿತಿ: ರಿಯಾಯಿತಿ ಸಾರಿಗೆ ಬಸ್ ಪಾಸ್, ನವೀಕರಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2025ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಡಿ.30 ರಿಂದ ಫೆ.28 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ. ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2024ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ. ಫಲಾನುಭವಿಗಳು … Continue reading ವಿಕಲಚೇತನರಿಗೆ ಮಹತ್ವದ ಮಾಹಿತಿ: ರಿಯಾಯಿತಿ ಸಾರಿಗೆ ಬಸ್ ಪಾಸ್, ನವೀಕರಣಕ್ಕೆ ಅರ್ಜಿ ಆಹ್ವಾನ