ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. Big news: ಜೈಪುರದಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಪಾರ್ಟಿ ಮೇಲೆ ಪೊಲೀಸ್ ದಾಳಿ: ಕರ್ನಾಟಕದ ಅಧಿಕಾರಿಗಳು ಸೇರಿ 84 ಮಂದಿಯ ಬಂಧನ ಪ್ರಧಾನಮಂತ್ರಿ ಕಿಸಾನ್ … Continue reading ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
Copy and paste this URL into your WordPress site to embed
Copy and paste this code into your site to embed