BIGG NEWS : P.M ಕಿಸಾನ್ ಯೋಜನೆಗೆ ಇ-ಕೆವೈಸಿ ಮಾಡುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ 6 ಸಾವಿರಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49,582 ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ಸದರಿ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. e-KYC … Continue reading BIGG NEWS : P.M ಕಿಸಾನ್ ಯೋಜನೆಗೆ ಇ-ಕೆವೈಸಿ ಮಾಡುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ