ರೈತರಿಗೆ ಮಹತ್ವದ ಮಾಹಿತಿ: ಕೃಷಿ ಹೊಂಡ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ … Continue reading ರೈತರಿಗೆ ಮಹತ್ವದ ಮಾಹಿತಿ: ಕೃಷಿ ಹೊಂಡ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ