ರೈತರಿಗೆ ಮಹತ್ವದ ಮಾಹಿತಿ: ಕೃಷಿ ಪ್ರಶಸ್ತಿ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆ ಧಾರವಾಡ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಕೃಷಿ ಇಲಾಖೆಯ ಕೆ-ಕಿಸಾನ ಫೋರ್ಟಲ್‍ನಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದೆ. ಸಿಟಿಜನ್ ಲಾಗಿನ್ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ … Continue reading ರೈತರಿಗೆ ಮಹತ್ವದ ಮಾಹಿತಿ: ಕೃಷಿ ಪ್ರಶಸ್ತಿ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ