‘ರೈತ’ರಿಗೆ ಬಹುಮುಖ್ಯ ಮಾಹಿತಿ: ಹವಾಮಾನ ಆಧಾರಿತ ‘ಬೆಳೆ ವಿಮೆ ನೋಂದಣಿ’ಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2024-25 ನೇ ಸಾಲಿಗೆ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ಆರ್‍ಡಬ್ಲ್ಯುಬಿಸಿಐಎಸ್)ಯನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ರೈತರು ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ. ರೈತರು ನೋಂದಾವಣೆಗೆ ಅವಶ್ಯ ದಾಖಲೆಯಾದ ಪ್ರಸ್ತುತ ಸಾಲಿನ ಪಹಣಿ (ಆರ್‍ಟಿಸಿ), ಬ್ಯಾಂಕ್ ಪಾಸ್‍ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಬ್ಯಾಂಕ್‍ಗಳಿಗೆ ಅಥವಾ ಸಮೀಪದ ಸಾರ್ವಜನಿಕ ಸೇವಾ … Continue reading ‘ರೈತ’ರಿಗೆ ಬಹುಮುಖ್ಯ ಮಾಹಿತಿ: ಹವಾಮಾನ ಆಧಾರಿತ ‘ಬೆಳೆ ವಿಮೆ ನೋಂದಣಿ’ಗೆ ಅರ್ಜಿ ಆಹ್ವಾನ