ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ
ಬೆಂಗಳೂರು: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ಈಗ ಜಮೀನಿನ ದಾಖಲೆಗು ಕುಳಿತಲ್ಲೇ ಆನ್ ಲೈನ್ ನಲ್ಲೇ ಲಭ್ಯವಾಗುವಂತೆ ಸರ್ಕಾರ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಕಂದಾಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಈಗ ನಿಮ್ಮ ಮನೆಯಿಂದಲೇ ದಾಖಲೆಗಳನ್ನು ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಎ ಮತ್ತು ಬಿ ವರ್ಗದ ಎಲ್ಲಾ ಪ್ರಮುಖ ಪ್ರಮಾಣೀಕೃತ ದಾಖಲೆಗಳು ಈಗ ನಮ್ಮ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದಿದೆ. ನಿಮ್ಮ ಜಮೀನಿನ ದಾಖಲೆ ಪಡೆಯಲು ಜಸ್ಟ್ ಹೀಗೆ ಮಾಡಿ ರಾಜ್ಯದ ರೈತರು ತಮ್ಮ … Continue reading ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ
Copy and paste this URL into your WordPress site to embed
Copy and paste this code into your site to embed