ರೈತರಿಗೆ ಮಹತ್ವದ ಮಾಹಿತಿ: ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ

ಬೆಂಗಳೂರು: ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ ಮಾಡೋ ಪ್ರಕ್ರಿಯೆ ಆರಂಭಿಸಿದೆ. ರಾಜ್ಯದ ಅನೇಕ ರೈತರಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಪಹಣಿಕೆ ಏಕೆ ಲಿಂಕ್ ಮಾಡಬೇಕು.? ಇದರಿಂದ ಏನು ಪ್ರಯೋಜನ ಏನು ಅಂತ ಗೊತ್ತೇ ಇಲ್ಲ. ಹಾಗಾದ್ರೇ ಆ ಬಗ್ಗೆ ಮಾಹಿತಿ ಮುಂದೆ ಓದಿ. ಆಧಾರ್ ಕಾರ್ಡ್ ಮತ್ತು ಹೊಲದ ಪಹಣಿ ಲಿಂಕ್ ಮಾಡುವುದು ಕಡ್ಡಾಯ ಲಿಂಕಿಂಗ್ ಏಕೆ? • ಭೂ ದಾಖಲೆಗಳನ್ನು ಡಿಜಿಟಲೀಕರಿಸಲು: ಈ ಕ್ರಮವು ರಾಜ್ಯದ ಎಲ್ಲಾ ಭೂ ದಾಖಲೆಗಳನ್ನು ಡಿಜಿಟಲೀಕರಿಸಲು … Continue reading ರೈತರಿಗೆ ಮಹತ್ವದ ಮಾಹಿತಿ: ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ