‘ಪ್ರಥಮ, ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಈ ‘ವೇಳಾಪಟ್ಟಿ’ಯಂತೆ ನಡೆಯಲಿದೆ ಪ್ರಾಯೋಗಿಕ, ವಾರ್ಷಿಕ ಪರೀಕ್ಷೆ | Karnataka 2nd PU Exam

ಬೆಂಗಳೂರು: 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳು, ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂಬುದಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, … Continue reading ‘ಪ್ರಥಮ, ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಈ ‘ವೇಳಾಪಟ್ಟಿ’ಯಂತೆ ನಡೆಯಲಿದೆ ಪ್ರಾಯೋಗಿಕ, ವಾರ್ಷಿಕ ಪರೀಕ್ಷೆ | Karnataka 2nd PU Exam