ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರಿಗೆ ಮಹತ್ವದ ಮಾಹಿತಿ: ಈ ತಪ್ಪು ಮಾಡಿದ್ರೆ ಕಾನೂನು ಕ್ರಮ ಫಿಕ್ಸ್

ಬಳ್ಳಾರಿ : ಜೆಸ್ಕಾಂ ನಗರ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರು ಗಣೇಶ ಹಬ್ಬದ ಪ್ರಯುಕ್ತ, ಗಣೇಶ್ ವಿಗ್ರಹ ಕೂಡಿಸುವುದಕ್ಕೆ ಅನಧಿಕೃತವಾಗಿ ವಿದ್ಯುತ್ ಬಳಸದೆ, ಇಲಾಖೆಯ ನಿಯಮಾನುಸಾರ ಅನುಮೋದನೆ ಪಡೆದು ಅಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು ಜೆಸ್ಕಾಂನ ನಗರ ಉಪವಿಭಾಗದ 1 ಮತ್ತು 2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೂಚನೆ ನೀಡಿದ್ದಾರೆ. ನಿಭಂದನೆಗಳು: ಸಾರ್ವಜನಿಕರು ಯಾವುದೇ ಹೆಚ್.ಟಿ ಅಥವಾ ಎಲ್.ಟಿ ವಿದ್ಯುತ್ ಜಾಲಗಳ ಅಡಿಯಲ್ಲಿ ಗಣೇಶ್ ಚತುರ್ಥಿಯ ಪೆಂಡಾಲ್ ನಿರ್ಮಿಸಬಾರದು. ವಿದ್ಯುತ್ ಕಂಬಗಳಿಗೆ ಅಥವಾ ಪರಿವರ್ತಕ ಕೇಂದ್ರದ ಕಂಬಗಳಿಗೆ … Continue reading ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರಿಗೆ ಮಹತ್ವದ ಮಾಹಿತಿ: ಈ ತಪ್ಪು ಮಾಡಿದ್ರೆ ಕಾನೂನು ಕ್ರಮ ಫಿಕ್ಸ್