ರಾಜ್ಯದ ಶುಂಠಿ ಬೆಳೆಗಾರರಿಗೆ ಮಹತ್ವದ ಮಾಹಿತಿ: ‘ಎಲೆಚುಕ್ಕೆ ರೋಗ’ ನಿಯಂತ್ರಣಕ್ಕೆ ಈ ಸಲಹೆ ಪಾಲಿಸಿ

ಶಿವಮೊಗ್ಗ : ಜಿಲ್ಲೆಯ ಎಲ್ಲಾ ಶುಂಠಿ ಬೆಳೆಯುವ ಪ್ರದೇಶಗಳಲ್ಲಿ ಪೈರಿಕುಲೇರಿಯಾ ಎಂಬ ಶಿಲೀಂಧ್ರದಿಂದ ಎಲೆಚುಕ್ಕೆ ರೋಗವು ಹೊಸದಾಗಿ ಉಲ್ಬಣಗೊಂಡಿದ್ದು, ಶುಂಠಿ ಬೆಳೆಗಾರರು ನಿರ್ವಹಣಾ ಕ್ರಮಗಳನ್ನು ತಕ್ಷಣದಿಂದಲೇ ತೆಗೆದುಕೊಳ್ಳಬೇಕೆಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೋಗವು ಗಾಳಿಯಿಂದ ಹಾಗೂ ಮಳೆ ಹನಿಗಳ ಮೂಲಕ ಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ಮತ್ತು ಒಂದು ಹೊಲದಿಂದ ಮತ್ತೊಂದೆಡೆಗೆ ಬೇಗನೆ ಹರಡಲಿದೆ. ಅತೀ ಹೆಚ್ಚಿನ ಮಳೆ ಮತ್ತು ಅಧಿಕ ತೇವಾಂಶದ ಜೊತೆಗೆ ಕಡಿಮೆ ತಾಪಮಾನ … Continue reading ರಾಜ್ಯದ ಶುಂಠಿ ಬೆಳೆಗಾರರಿಗೆ ಮಹತ್ವದ ಮಾಹಿತಿ: ‘ಎಲೆಚುಕ್ಕೆ ರೋಗ’ ನಿಯಂತ್ರಣಕ್ಕೆ ಈ ಸಲಹೆ ಪಾಲಿಸಿ