BIG NEWS: ರಾಜ್ಯ ಸರ್ಕಾರದಿಂದ ‘ಡಿಫೈನ್ಡ್ ಪಿಂಚಣಿ ಯೋಜನೆ’ಗೆ ಒಳಪಟ್ಟ ‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವಂತ ಸರ್ಕಾರಿ ನೌಕರರ ಎನ್ ಪಿ ಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕೂರಿತಂತೆ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ. ಓದಲಾದ ಕ್ರಮ ಸಂಖ್ಯೆ (2)ರ … Continue reading BIG NEWS: ರಾಜ್ಯ ಸರ್ಕಾರದಿಂದ ‘ಡಿಫೈನ್ಡ್ ಪಿಂಚಣಿ ಯೋಜನೆ’ಗೆ ಒಳಪಟ್ಟ ‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed