‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ರಾಜ್ಯ ಸರ್ಕಾರ ‘ಕನಿಷ್ಠ ಮಾಸಿಕ ವಿಮಾ ಕಂತಿನ ದರ’ ನಿಗದಿಗೊಳಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2022 ರನ್ವಯ ಕರ್ನಾಟಕ ಸರ್ಕಾರಿ ನೌಕರರು ಪಾವತಿಸಬೇಕಾದ ಕನಿಷ್ಠ ಮಾಸಿಕ ವಿಮಾ ಕಂತಿನ ದರದ ನಿಗದಿ ಪಡಿಸಲಾಗಿದೆ. ಹಾಗಾದ್ರೇ ಎಷ್ಟು ವೇತನ ತೆಗೆದುಕೊಳ್ಳುವವರಿಗೆ ಎಷ್ಟು ವಿಮಾ ಕಂತಿನ ದರ ಕಡಿತವಾಗಲಿದೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 ರ (1990 … Continue reading ‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ರಾಜ್ಯ ಸರ್ಕಾರ ‘ಕನಿಷ್ಠ ಮಾಸಿಕ ವಿಮಾ ಕಂತಿನ ದರ’ ನಿಗದಿಗೊಳಿಸಿ ಆದೇಶ
Copy and paste this URL into your WordPress site to embed
Copy and paste this code into your site to embed