PU ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರು, ಗ್ರೇಡ್-2 ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ … Continue reading PU ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ