ಶಿವಮೊಗ್ಗ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ.
ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ ಇಂದಿರಾ ಗಾಂಧಿ/ ಡಾ.ಬಿ.ಆರ್ ಅಂಬೇಡ್ಕರ್ , ಶ್ರೀ ನಾರಾಯಣ ಗುರು ವಸತಿ ಶಾಲೆಗಳ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಪ್ರಧಾನ ಮೊಬೈಲ್ ಸಂಖ್ಯೆ 9886897594, ಭದ್ರಾವತಿ 9482696819, ತೀರ್ಥಹಳ್ಳಿ 9481078559, ಶಿಕಾರಿಪುರ 9901325156, ಸೊರಬ 9740934526, ಸಾಗರ 9901699650, ಹೊಸನಗರ 9620793267 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.
BIGG NEWS : ಗಣರಾಜ್ಯೋತ್ಸವದ ಪರೇಡ್ ರಿಹರ್ಸಲ್ ನಲ್ಲಿ ಕರ್ನಾಟಕದ ‘ನಾರಿಶಕ್ತಿ’ ಸ್ತಬ್ಧಚಿತ್ರ ಭಾಗಿ