BIGG NEWS : ಪೋಷಕರಿಗೆ ಮುಖ್ಯ ಮಾಹಿತಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಶಿವಮೊಗ್ಗ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ. ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ ಇಂದಿರಾ ಗಾಂಧಿ/ ಡಾ.ಬಿ.ಆರ್ ಅಂಬೇಡ್ಕರ್ , ಶ್ರೀ ನಾರಾಯಣ ಗುರು ವಸತಿ ಶಾಲೆಗಳ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಪ್ರಧಾನ … Continue reading BIGG NEWS : ಪೋಷಕರಿಗೆ ಮುಖ್ಯ ಮಾಹಿತಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed