Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ದುಬೈನಲ್ಲಿ ಭೀಕರ ರಸ್ತೆ ಅಪಘಾತ: ಹಲವು ಭಾರತೀಯ ಕಾರ್ಮಿಕರ ದುರ್ಮರಣ

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

BIG NEWS : ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ : ಸಬ್ಸಿಡಿ `LPG’ ಸಿಲಿಂಡರ್ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾಗ್ಯ ಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಹೆಣ್ಣು ಮಕ್ಕಳ ಪೋಷಕರಿಗೆ ಮಹತ್ವದ ಮಾಹಿತಿ
KARNATAKA

ಭಾಗ್ಯ ಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಹೆಣ್ಣು ಮಕ್ಕಳ ಪೋಷಕರಿಗೆ ಮಹತ್ವದ ಮಾಹಿತಿ

By ವಸಂತ ಬಿ ಈಶ್ವರಗೆರೆ

ಮಡಿಕೇರಿ : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು; ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6ರಲ್ಲಿ), ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ 2 ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

BIG NEWS: ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ; ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ- ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

2 Mins Read

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

1 Min Read

ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಖಾಸಗಿ ಬಸ್ ಟಿಕೆಟ್ ದರ 8% ವರೆಗೆ ಏರಿಕೆ | Bus ticket prices Hike

1 Min Read
Recent News

BREAKING: ​ದುಬೈನಲ್ಲಿ ಭೀಕರ ರಸ್ತೆ ಅಪಘಾತ: ಹಲವು ಭಾರತೀಯ ಕಾರ್ಮಿಕರ ದುರ್ಮರಣ

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

BIG NEWS : ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ : ಸಬ್ಸಿಡಿ `LPG’ ಸಿಲಿಂಡರ್ ವರ್ಷಕ್ಕೆ 9 ರಿಂದ 4ಕ್ಕೆ ಇಳಿಕೆ.!

ಪರೀಕ್ಷೆಯಲ್ಲಿ ಕಾಪಿ ಹೊಡೆದ ಮಗ, ತಡೆದ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ತಂದೆ; ವಿಡಿಯೋ ವೈರಲ್

State News
KARNATAKA

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.…

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಖಾಸಗಿ ಬಸ್ ಟಿಕೆಟ್ ದರ 8% ವರೆಗೆ ಏರಿಕೆ | Bus ticket prices Hike

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.