ಭಾಗ್ಯ ಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಹೆಣ್ಣು ಮಕ್ಕಳ ಪೋಷಕರಿಗೆ ಮಹತ್ವದ ಮಾಹಿತಿ
ಮಡಿಕೇರಿ : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. … Continue reading ಭಾಗ್ಯ ಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಹೆಣ್ಣು ಮಕ್ಕಳ ಪೋಷಕರಿಗೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed